spot_img
spot_img
spot_img
spot_img
spot_img
spot_img

ಮೊಮ್ಮಗಳ ಮೇಲೆ ಅತ್ಯಾಚಾರಗೈದು 10ರೂ. ನೀಡಿದ 60 ವರ್ಷದ ಅಜ್ಜ!

Published on

15 ವರ್ಷದ ಮೊಮ್ಮಗಳನ್ನು ಅತ್ಯಾಚಾರ ಮಾಡಿದ ಆರೋಪದಲ್ಲಿ 60 ವರ್ಷದ ವ್ಯಕ್ತಿಯನ್ನು ಉತ್ತರ ಪ್ರದೇಶದ ಗೋರಖ್‌ಪುರ ಪೊಲೀಸರು ಬಂಧಿಸಿದ್ದಾರೆ.

WhatsApp Group Join Now
Telegram Group Join Now

ಬುಧವಾರ ಸಂಜೆ ಸೊಸೆ ಮತ್ತು ಮೊಮ್ಮಗಳು ಕುರಿಗಳನ್ನು ಮೇಯಿಸುತ್ತಿದ್ದರು. ಈ ವೇಳೆ ಅಲ್ಲಿಗೆ ಬಂದ ಅಜ್ಜ, ಸೊಸೆಯನ್ನು ಮನೆಗೆ ಹೋಗುವಂತೆ ಹೇಳಿದ್ದಾನೆ.

ಅಲ್ಲದೇ ಕಟ್ಟಿಗೆ ಕಡಿಯಲು ಕೊಡಲಿ ತರುವಂತೆ ಮೊಮ್ಮಗಳಿಗೆ ತಿಳಿಸಿದ್ದಾನೆ. ಮೊಮ್ಮಗಳು ಮನೆಗೆ ಹೋಗಿ ಕೊಡಲಿ ತಂದಾಗ, ಆಕೆಯನ್ನು ನಿರ್ಜನ ಸ್ಥಳಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ. ಅಲ್ಲದೇ ಈ ಬಗ್ಗೆ ಯಾರಿಗೂ ಹೇಳಬಾರದು ಎಂದು ಮೊಮ್ಮಗಳಿಗೆ 10 ರೂ. ನೀಡಿದ್ದಾನೆ.

ಈ ವೇಳೆ ಗ್ರಾಮಸ್ಥನೊಬ್ಬ ಕಂಡು, ಜನ ಸೇರಿಸಿ, ಅಜ್ಜನನ್ನು ಹಿಡಿದು ಥಳಿಸಿ, ಪೊಲೀಸರಿಗೆ ಒಪ್ಪಿಸಿದ್ದಾರೆ. ಪೊಲೀಸರು ಬಾಲಕಿಯನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಿದ್ದು, ಈ ಸಂಬಂಧ ತನಿಖೆ ಮುಂದುವರಿಸಿದ್ದಾರೆ.

spot_img
spot_img
Vivek Kudarimath, Journalist with 8 years of experience. worked In Pepper Media ( Zee Kannada Project ) Worked In BP9 News ( Now it is Newsfirst)

Latest articles

ಸಿಸಿಬಿ ಪೊಲೀಸರ ಕಾರ್ಯಾಚರಣೆ – ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿ ಅಂದರ್!

ಮಂಗಳೂರು:- ಜಿಲ್ಲೆಯಲ್ಲಿ ಸಾರ್ವಜನಿಕರು ಮತ್ತು ವಿದ್ಯಾರ್ಥಿಗಳಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಸಿಸಿಬಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ದಕ್ಷಿಣ ಕನ್ನಡ...

ಚಿಕ್ಕೋಡಿ ಮತ್ತು ಬೆಳಗಾವಿಯಲ್ಲಿ ಗೆಲುವು ನಿಶ್ಚಿತ: ಬಿ.ಎಸ್. ಯಡಿಯೂರಪ್ಪ ವಿಶ್ವಾಸ

ಬೆಳಗಾವಿ: ಅತ್ಯಂತ ಸುಳ್ಳು ಹೇಳುವ ಪ್ರಧಾನಿ ಮೋದಿ ಎಂಬ ಸಿಎಂ ಸಿದ್ದರಾಮಯ್ಯ ಟೀಕೆ ಬಗ್ಗೆ ಬೆಳಗಾವಿಯಲ್ಲಿ ಮಾಧ್ಯಮಗಳಿಗೆ ಬಿಜೆಪಿ...

ಪಬ್ಲಿಕ್ ನಲ್ಲೇ ರೂಂ ಗೆ ಬೇಗ ಬಾ ಎಂದು ಪತ್ನಿಗೆ ಆರ್ಡರ್ ಮಾಡಿದ ಕ್ರಿಕೆಟರ್ ಜಡೇಜಾ!

ಸಿಎಸ್ ಕೆ ಆಲ್ ರೌಂಡರ್ ರವೀಂದ್ರ ಜಡೇಜಾ ಸೋಷಿಯಲ್ ಮೀಡಿಯಾ ಕಾಮೆಂಟ್ ಒಂದು ಎಲ್ಲರ ಗಮನ ಸೆಳೆಯುತ್ತಿದೆ. ರವೀಂದ್ರ ಜಡೇಜಾ...

ಸಮಯ ಬಂದಾಗ ನಾನು ಸುಮಲತಾ ಜೊತೆ ಮಾತಾಡ್ತೀನಿ: HD ಕುಮಾರಸ್ವಾಮಿ!

ಬೆಂಗಳೂರು: ಸುಮಲತಾ ನನಗೆ ಶತ್ರು ಅಲ್ಲ ಎಂದು ಮಾಜಿ ಸಚಿವ ಹೆಚ್​.ಡಿ ಕುಮಾರಸ್ವಾಮಿ ಹೇಳಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಜೆ.ಪಿ.ನಗರದಲ್ಲಿ...
error: Content is protected !!