spot_img
spot_img
spot_img
spot_img
spot_img
spot_img

ರೈತ ಸಮುದಾಯಕ್ಕೆ ಬಿಗ್ ಶಾಕ್: ಪಹಣಿ ( ಉತಾರ) ಬೆಲೆ ಹೆಚ್ಚಳ

Published on

ಪಹಣಿ ಬೆಲೆಯನ್ನು 10 ರೂಪಾಯಿ ಹೆಚ್ಚಳ ಮಾಡುವ ಮೂಲಕ ಸರ್ಕಾರ ರೈತರಿಗೆ ಶಾಕ್ ನೀಡಿದೆ. 15 ರೂಪಾಯಿ ಇದ್ದ ಪಹಣಿ ದರವನ್ನು 25 ರೂ.ಗೆ ಹೆಚ್ಚಳ ಮಾಡಲಾಗಿದೆ.

WhatsApp Group Join Now
Telegram Group Join Now

ಸಾಲ, ಆಸ್ತಿ ಮಾರಾಟ, ಸಬ್ಸಿಡಿ ಸೇರಿದಂತೆ ವಿವಿಧ ಸೌಲಭ್ಯಕ್ಕಾಗಿ ಪಹಣಿ ಅಗತ್ಯವಾಗಿದ್ದು, ರೈತರು 25 ರೂಪಾಯಿ ನೀಡಿ ಪಹಣಿ ಪಡೆದುಕೊಳ್ಳಬೇಕಿದೆ.

ಸರ್ಕಾರದ ಸೌಲಭ್ಯ ಪಡೆದುಕೊಳ್ಳಲು ಪಹಣಿ ಕಡ್ಡಾಯಗೊಳಿಸಲಾಗಿದ್ದು, ಸಬ್ಸಿಡಿಗೆ ಅರ್ಜಿ ಸಲ್ಲಿಕೆ, ಆಸ್ತಿ ಮಾರಾಟ, ಬ್ಯಾಂಕುಗಳಲ್ಲಿ ಸಾಲ ಸೇರಿದಂತೆ ಹಲವು ಕಾರಣಕ್ಕೆ ಪಹಣಿ ಅಗತ್ಯವಾಗಿದ್ದು, ನಾಡಕಚೇರಿ, ತಹಶೀಲ್ದಾರ್ ಕಚೇರಿ, ಕಾಮನ್ ಸರ್ವೀಸ್ ಸೆಂಟರ್ ಗಳಲ್ಲಿ ರೈತರು ಪಹಣಿ ಪಡೆದುಕೊಳ್ಳಬೇಕಿದೆ. ಸಾಮಾನ್ಯ ಸೇವಾ ಕೇಂದ್ರಗಳಲ್ಲಿ ಪಹಣಿಗೆ 5 ರೂ. ಶುಲ್ಕ ವಸೂಲಿ ಮಾಡಲಾಗುತ್ತಿದ್ದು, ಈಗ ಕಾಮನ್ ಸರ್ವಿಸ್ ಸೆಂಟರ್ ಗಳಲ್ಲಿ ಪಹಣಿ ಪಡೆಯಲು 30 ರೂಪಾಯಿ ಪಾವತಿಸಬೇಕಿದೆ ಎಂದು ಹೇಳಲಾಗಿದೆ.

spot_img
spot_img
Vivek Kudarimath, Journalist with 8 years of experience. worked In Pepper Media ( Zee Kannada Project ) Worked In BP9 News ( Now it is Newsfirst)

Latest articles

ಸಿಸಿಬಿ ಪೊಲೀಸರ ಕಾರ್ಯಾಚರಣೆ – ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿ ಅಂದರ್!

ಮಂಗಳೂರು:- ಜಿಲ್ಲೆಯಲ್ಲಿ ಸಾರ್ವಜನಿಕರು ಮತ್ತು ವಿದ್ಯಾರ್ಥಿಗಳಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಸಿಸಿಬಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ದಕ್ಷಿಣ ಕನ್ನಡ...

ಚಿಕ್ಕೋಡಿ ಮತ್ತು ಬೆಳಗಾವಿಯಲ್ಲಿ ಗೆಲುವು ನಿಶ್ಚಿತ: ಬಿ.ಎಸ್. ಯಡಿಯೂರಪ್ಪ ವಿಶ್ವಾಸ

ಬೆಳಗಾವಿ: ಅತ್ಯಂತ ಸುಳ್ಳು ಹೇಳುವ ಪ್ರಧಾನಿ ಮೋದಿ ಎಂಬ ಸಿಎಂ ಸಿದ್ದರಾಮಯ್ಯ ಟೀಕೆ ಬಗ್ಗೆ ಬೆಳಗಾವಿಯಲ್ಲಿ ಮಾಧ್ಯಮಗಳಿಗೆ ಬಿಜೆಪಿ...

ಪಬ್ಲಿಕ್ ನಲ್ಲೇ ರೂಂ ಗೆ ಬೇಗ ಬಾ ಎಂದು ಪತ್ನಿಗೆ ಆರ್ಡರ್ ಮಾಡಿದ ಕ್ರಿಕೆಟರ್ ಜಡೇಜಾ!

ಸಿಎಸ್ ಕೆ ಆಲ್ ರೌಂಡರ್ ರವೀಂದ್ರ ಜಡೇಜಾ ಸೋಷಿಯಲ್ ಮೀಡಿಯಾ ಕಾಮೆಂಟ್ ಒಂದು ಎಲ್ಲರ ಗಮನ ಸೆಳೆಯುತ್ತಿದೆ. ರವೀಂದ್ರ ಜಡೇಜಾ...

ಸಮಯ ಬಂದಾಗ ನಾನು ಸುಮಲತಾ ಜೊತೆ ಮಾತಾಡ್ತೀನಿ: HD ಕುಮಾರಸ್ವಾಮಿ!

ಬೆಂಗಳೂರು: ಸುಮಲತಾ ನನಗೆ ಶತ್ರು ಅಲ್ಲ ಎಂದು ಮಾಜಿ ಸಚಿವ ಹೆಚ್​.ಡಿ ಕುಮಾರಸ್ವಾಮಿ ಹೇಳಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಜೆ.ಪಿ.ನಗರದಲ್ಲಿ...
error: Content is protected !!